Nicoleta Banila

ನಿಕೋಲೆಟಾ ಬನಿಲಾ

ಸೀನಿಯರ್ ಎಡಿಟರ್, ಯು. ಕೆ.

ನಿಕೋಲೆಟಾ ರೊಮೇನಿಯಾದ ಬುಕಾರೆಸ್ಟ್ ಮೂಲದ ಹಿರಿಯ ಸಂಪಾದಕರಾಗಿದ್ದಾರೆ. ಅವರು ೧೫ ವರ್ಷಗಳ ಹಿಂದೆ ಫ್ಯಾಕಲ್ಟಿ ಆಫ್ ಜರ್ನಲಿಸಂ ನಿಂದ ಸ್ನಾತಕೋತ್ತರ ಪದವಿಯನ್ನು ಪಡೆಯುವಾಗ ವರದಿಗಾರರಾಗಿ ಕೆಲಸ ಮಾಡಲು ಪ್ರಾರಂಭಿಸಿದ್ದರು. ಅವರು ಕ್ಯಾಪಿಟಲ್ ಮತ್ತು ಸೀನ್ಯೂಸ್ ಸೇರಿದಂತೆ ವಿವಿಧ ಸ್ಥಳೀಯ ಮತ್ತು ಪ್ರಾದೇಶಿಕ ಪ್ರಕಟಣೆಗಳಿಗೆ ಬರಹಗಾರ ಮತ್ತು ಸಂಪಾದಕರಾಗಿ ಕೆಲಸ ಮಾಡಿದ್ದಾರೆ ಹಾಗು ಫ್ರೀಲಾನ್ಸ OSINT ತನಿಖಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ . ನಿಕೋಲೆಟಾ ಅವರು, OSINT ತಂತ್ರಗಳನ್ನು ಬಳಸಿಕೊಂಡು ತಪ್ಪು ಮಾಹಿತಿಯನ್ನು ಹೇಗೆ ಗುರುತಿಸಬಹುದು ಮತ್ತು ಅವುಗಳನ್ನು ಡಿಬಂಕ್ ಮಾಡಲು ಅದರ ಪರಿಕರಗಳ ಬಗ್ಗೆ ಭಾವೋದ್ರಿಕ್ತರಾಗಿದ್ದಾರೆ. 
0 ಗ್ಲೋಬಲ್ ಫ್ಯಾಕ್ಟ್ ಚೆಕ್ಸ್ ಪೂರ್ಣಗೊಂಡಿದೆ

ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ