ರಾಜೇಶ್ವರಿ ದತ್ತಾ ಅವರು ಪ್ರೇಕ್ಷಕರ ಬೆಳವಣಿಗೆಯ ತಂಡದಲ್ಲಿ ಹಿರಿಯ ಸಾಮಾಜಿಕ ಮಾಧ್ಯಮ ನಿರ್ಮಾಪಕರಾಗಿದ್ದಾರೆ. ಸುಮಾರು ಆರು ವರ್ಷಗಳ ಅನುಭವದೊಂದಿಗೆ, ಅವರು ಸಾಮಾಜಿಕ ಮಾಧ್ಯಮ ನಿರ್ವಹಣೆ, ತಂತ್ರ ಮತ್ತು ಪ್ರೇಕ್ಷಕರ ಬೆಳವಣಿಗೆಯಲ್ಲಿ ಪರಿಣತಿ ಹೊಂದಿದ್ದಾರೆ. ನಿಖರವಾದ ಮಾಹಿತಿಯನ್ನು ಹಂಚಿಕೊಳ್ಳಲು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸುವ ಬಗ್ಗೆ ಉತ್ಸುಕರಾಗಿರುವ ಅವರು ಆರೋಗ್ಯಕರ ಆನ್‌ಲೈನ್ ಸಮುದಾಯವನ್ನು ಬೆಳೆಸುವಲ್ಲಿ ತನ್ನ ಪಾತ್ರವನ್ನು ಸಮರ್ಪಿಸಿದ್ದಾರೆ.
0ಗ್ಲೋಬಲ್ ಫ್ಯಾಕ್ಟ್ ಚೆಕ್ಸ್ ಪೂರ್ಣಗೊಂಡಿದೆ
ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ